ಧರ್ಮಸ್ಥಳ ಹಾಗೂ ಸೌತಡ್ಕಕ್ಕೆ ಭೇಟಿ ನೀಡಿದ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲಕಾಪೂರೆ

ಬೆಳ್ತಂಗಡಿ : ನ 09 ರಂದು ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ಭೇಟಿ‌ ನೀಡಿದ ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿ ರಘುನಾಥರಾವ್ ಮಲಕಾಪೂರೆಯವರು
ಇಂದು ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ‌ ಪಡೆದು ಪೂಜೆ ಸಲ್ಲಿಸಿದ್ದಾರೆ. .


ಬಳಿಕ ಅಲ್ಲಿಂದ ಶ್ರೀ ಕ್ಷೇತ್ರ ಸೌತಡ್ಕ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೆ ಪ್ರತಾಪಸಿಂಹ ನಾಯಕ್ ಶಾಸಕರು ಕರ್ನಾಟಕ ವಿಧಾನ ಪರಿಷತ್, ಧರ್ಮಸ್ಥಳದ ಮ್ಯಾನೇಜರ್ ಪಾರ್ಶ್ವನಾಥ್ ಮತ್ತಿತರರು ಜೊತೆಗಿದ್ದರು.

error: Content is protected !!