ಬೆಳ್ತಂಗಡಿ : ಗ್ರಾಮೀಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅನರ್ಹ..?

 

ಬೆಳ್ತಂಗಡಿ : ಗ್ರಾಮಾಂತರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಕೀಂ ಕೊಕ್ಕಡ ಇವರನ್ನು ಅನರ್ಹತೆ ಮಾಡಿ ಆದೇಶ ಪತ್ರ ಹೊರಡಿಸಲಾಗಿದೆ.

 

 

 

 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭಾರತೀಯ ಯುವ ಕಾಂಗ್ರೆಸ್ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಭಾರಿಯಾದ ಬಂಟಿ ಶೆಲ್ಕೆ ಇವರಿಂದ ಹಕೀಂ ಕೊಕ್ಕಡ ಇವರಿಗೆ ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡದ ಕಾರಣ ಹಂಗಾಮಿ ಬ್ಲಾಕ್ ಅಧ್ಯಕ್ಷ ಹುದ್ದೆಯಿಂದ ನಿಮ್ಮನ್ನು ಅನರ್ಹಗೊಳಿಸಲಾಗಿದೆ ಎಂದು ನೊಟೀಸ್ ಜಾರಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!