ರೂಪೇಶ್ ಶೆಟ್ಟಿ ಬಿಗ್ ಬಾಸ್ ವಿನ್ನರ್!: ತುಳುನಾಡಿನ ಹುಡುಗನಿಗೆ ಕರಾವಳಿಗರಿಂದ ಪ್ರಶಂಸೆ: ಕರುನಾಡ ಮನಗೆದ್ದ ರಾಕ್ ಸ್ಟಾರ್‌: ‘ಪ್ರಜಾಪ್ರಕಾಶ ನ್ಯೂಸ್’ ತಂಡದಿಂದ ಅಭಿನಂದನೆ:

 

 

 

ಬೆಳ್ತಂಗಡಿ:. ಕರಾವಳಿಯ ಪ್ರತಿಭಾನ್ವಿತ ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿದ್ದಾರೆ. ಗಿರಿಗಿಟ್ ಚಿತ್ರದ ಮೂಲಕ‌ ತುಳುನಾಡಿನ ಪ್ರೇಕ್ಷಕರ ಮನಗೆದ್ದ ನಟ ಈಗ ಬಿಗ್ ಬಾಸ್ ವಿನ್ನರ್ ಆಗಿದ್ದಾರೆ.
ಒಟಿಟಿ ಮೂಲಕ ಕಾಲಿಟ್ಟ ರೂಪೇಶ್ ಶೆಟ್ಟಿ, ಟಿವಿ ಬಿಗ್ ಬಾಸ್‌ನಲ್ಲಿಯೂ ಸ್ಪರ್ಧಿಯಾಗಿ ಪೈಪೋಟಿ ನೀಡಿದ್ದರು. ಒಟಿಟಿ ಟಾಪರ್ ಆಗಿದ್ದ ರೂಪೇಶ್ ಶೆಟ್ಟಿ ಈಗ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿದ್ದಾರೆ.

ಬೆಳ್ತಂಗಡಿ ಕುತ್ಯಾರು ಜಾತ್ರೋತ್ಸವಕ್ಕೆ ನಡೆದ ಕಾರ್ಯಕ್ರಮದಲ್ಲಿ‌ ಪ್ರಜಾಪ್ರಕಾಶ ಲೈವ್ ನಲ್ಲಿ ಆ್ಯಂಕರ್ ಆಗಿ ಕಾರ್ಯನಿರ್ವಹಿಸಿದ ತುಳುನಾಡಿನ ಹೆಮ್ಮೆಯ ಪ್ರತಿಭೆಗೆ ಪ್ರಜಾಪ್ರಕಾಶ ನ್ಯೂಸ್ ತಂಡ ಅಭಿನಂದನೆಗಳನ್ನು ಸಲ್ಲಿಸುತ್ತದೆ.

error: Content is protected !!