ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯನ್ ಬೆಳ್ತಂಗಡಿ ವಲಯ: ಎರಡನೇ ಅವಧಿಯ ಅಧ್ಯಕ್ಷರಾಗಿ ಸುರೇಂದ್ರ ಕೋಟ್ಯಾನ್ ಮರು ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯನ್ ಬೆಳ್ತಂಗಡಿ ವಲಯ ಎರಡನೇ ಅವಧಿಯ ಅಧ್ಯಕ್ಷರಾಗಿ ಸುರೇಂದ್ರ ಕೋಟ್ಯಾನ್ ಮರು ಆಯ್ಕೆಯಾಗಿದ್ದಾರೆ.

ಅಸೋಸಿಯನ್‌ನ ಕಾರ್ಯದರ್ಶಿಯಾಗಿ ಶಶಿಕಲಾ ಹಾಗೂ ಕೋಶಾಧಿಕಾರಿಯಾಗಿ ಶಿವರಾಮ ಹೆಗಡೆಯವರು ಆಯ್ಕೆಗೊಂಡಿದ್ದಾರೆ. ಪೂರ್ಣ ಸಮಿತಿಯನ್ನು ಜಿಲ್ಲಾ ಮತ್ತು ರಾಜ್ಯ ಸಮಿತಿಯವರ ಸಹಕಾರದೊಂದಿಗೆ ರಚಿಸಲಾಗಿದ್ದು, ಕಾರ್ಯದರ್ಶಿ ಶಶಿಕಲಾ 2021-22ನೇ ಸಾಲಿನ ವರದಿ ವಾಚಿಸಿದರು. ಬಿ.ಹೆಚ್ ರಾಜು ಕಾರ್ಯಕ್ರಮ ನಿರೂಪಿಸಿದರು.

error: Content is protected !!