ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರವರು ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಬೆಳಗ್ಗೆ 11:45ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿದ್ದಾರೆ.