ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಳೆ ದ.ಕ ಜಿಲ್ಲೆಗೆ ಆಗಮನ ಶ್ರೀ ಕ್ಷೇತ್ರ‌ ಧರ್ಮಸ್ಥಳಕ್ಕೆ ಭೇಟಿ

 

 

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರವರು ಅವರು ನಾಳೆ ಎ 10 ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

 

 

ಬೆಳಗ್ಗೆ 11:45ಕ್ಕೆ ಶೃಂಗೇರಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ.ನಂತರ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿದ್ದಾರೆ.2 ಗಂಟೆಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

error: Content is protected !!