ಕೆಪಿಸಿಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ..

ಬೆಳ್ತಂಗಡಿ: ಮಾಜಿ ಸಚಿವ ಗಂಗಾಧರ ಗೌಡ ಅವರನ್ನು ಕರ್ನಾಟಕ ಕಾಂಗ್ರೆಸ್ ಪ್ರಾದೇಶಿಕ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜಿವಾಲ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

error: Content is protected !!