ರಾಮನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ:

 

 

 

 

ಬೆಳ್ತಂಗಡಿ: ಎರಡನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ  ಶಾಸಕನಾಗಿ ಹರೀಶ್‌ ಪೂಂಜ ಅವರು ಮೇ 23 ರಂದು ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಭು ಶ್ರೀರಾಮ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

error: Content is protected !!