ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ

ಬೆಂಗಳೂರು: ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಹೃದಯಾಘಾತದಿಂದ ಆ.07ರಂದು ನಿಧನರಾಗಿದ್ದಾರೆ.

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಸಹೋದರಿ ಥೈಲ್ಯಾಂಡ್ ಪ್ರವಾಸ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!