ಬೆಳ್ತಂಗಡಿ: ಮೆಸ್ಕಾಂ ಇಲಾಖೆಯಲ್ಲಿ ಕಳೆದ 8 ವರ್ಷಗಳಿಂದ ಕಾರ್ಯನಿರ್ವಹಿಸುತಿದ್ದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಿ.ಎಚ್ ಶಿವ ಶಂಕರ್ ಅವರು ಮಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.
ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತಿದ್ದ ವಸಂತ ಕುಮಾರ್ ಕೆ. ಇವರನ್ನು ಬೆಳ್ತಂಗಡಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.