ಬೆಳ್ತಂಗಡಿ :ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಬೆಳ್ತಂಗಡಿ ಪೊಲೀಸರಿಂದ ಆರೋಪಿಯ ಬಂಧನ:

 

 

 

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ 5 ತಿಂಗಳ ಗರ್ಭಿಣಿಯಾನ್ನಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ ಪೂಜಾರಿ (43) ಎಂಬಾತನಾಗಿದ್ದಾನೆ. ಹತ್ತನೇ ತರಗತಿಯ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ
ಬಾಲಕಿ ಐದು ತಿಂಗಳ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ . ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

error: Content is protected !!