ಸುಪ್ರೀಂ ಕೋರ್ಟ್ ನಿಂದ ಹೊರಬಿದ್ದ ಆರ್ಟಿಕಲ್ 370ರ ಭವಿಷ್ಯ : ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಅಸ್ತು: ಚುನಾವಣೆಗೆ ಕೋರ್ಟ್ ಸೂಚನೆ

 

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷಸ್ಥಾನಮಾನ 370ನೇ ವಿಧಿ ರದ್ದು ಮಾಡಿ, 2 ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಾಗಿಸಿದ್ದರ ವಿರುದ್ಧ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ತೀರ್ಪು ಸುಪ್ರೀಂ ಕೋರ್ಟ್‍ನಿಂದ ಹೊರಬಿದ್ದಿದೆ.

370ನೇ ವಿಧಿ ಆಗಿನ ಕಾಲಾಮಾನಕ್ಕೆ ಅನುಗುಣವಾಗಿ ಮಾಡಿಕೊಂಡಿದ್ದ ತಾತ್ಕಲಿಕ ವ್ಯವಸ್ಥೆ ಹೀಗಾಗಿ 2019ರಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಪಂಚ ಪೀಠದಿಂದ ತೀರ್ಪು ಪ್ರಕಟವಾಗಿದ್ದು ಲಡಾಕ್ ಕೇಂದ್ರಾಡಳಿತ ಪ್ರದೇಶವಾಗಿಸುವ ಕ್ರಮಕ್ಕೂ ಅಸ್ತು ಎಂದಿದೆ. ಇದರ ಜೊತೆಗೆ 2024 , ಸೆ.30 ಒಳಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿದೆ.

error: Content is protected !!