ಬೆಳ್ತಂಗಡಿ: ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅರಂಬೋಡಿ ಆಯ್ಕೆ

ಬೆಳ್ತಂಗಡಿ: ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರ ಆಯ್ಕೆ ಡಿ15 ರಂದು ನಡೆದಿದ್ದು ಸುದರ್ಶನ್ ಶೆಟ್ಟಿ ಅರಂಬೋಡಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಹ್ಯಾರೀಸ್ ನಲಪಾಡ್ ನೇಮಕಾತಿ ಮಾಡಿದ್ದು, ನೂತನ ಅಧ್ಯಕ್ಷ ಸುದರ್ಶನ್ ಶೆಟ್ಟಿ ಯವರು ಪ್ರಸ್ತುತ ಅರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

error: Content is protected !!