ವೇಣೂರು ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಗೆ ಆಹ್ವಾನ:

 

 

 

ಬೆಳ್ತಂಗಡಿ: ವೇಣೂರಿನಲ್ಲಿ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ   ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೂಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಆಹ್ವಾನಿಸಲಾಯಿತು.

 

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜಾ, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಪದ್ಮಪ್ರಸಾದ್ ಅಜಿಲರು, ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ ಕುಮಾರ್ ಇಂದ್ರ ಉಪಸ್ಥಿತರಿದ್ದರು.

error: Content is protected !!