ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ, ಗುರುವಾಯನಕೆರೆ: ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಗುರುವಾಯನಕೆರೆ ಇದರ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರವನ್ನು ಹಿರಿಯ ದೈವ ನರ್ತಕರಾದ ನೋಣಯ್ಯ ಕೆಂಜಿಲರವರು ಜ09.ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಸಂಪತ್ ಬಿ. ಸುವರ್ಣ, ಕಾರ್ಯಾಧ್ಯಕ್ಷರಾದ ವಿಶ್ವೇಶ್ ಕಿಣಿ, ಪ್ರಧಾನ ಅರ್ಚಕರಾದ ಶ್ರೀನಿವಾಸ್ ಅಮ್ಮುಣ್ಣಯರ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಮತ್, ಉಪಾಧ್ಯಕ್ಷರಾದ ವಸಂತಗೌಡ ನಿಸರ್ಗ, ವೆಂಕಟರಮಣ ಆಚಾರ್ಯ, ಜೊತೆ ಕಾರ್ಯದರ್ಶಿಗಳಾದ ರಾಮಚಂದ್ರ ಶೆಟ್ಟಿ, ಶರಣ್ ಕುಲಾಲ್, ಹಾಗೂ ಗೌರವ ಸಲಹೆಗಾರರಾದ ಅಶ್ವಥ್ ಕುಮಾರ್, ಸಮಿತಿಯ ಎಲ್ಲಾ ಸದ್ಯರುಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

error: Content is protected !!