ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ: “ಪಾಂಚಜನ್ಯ”ವಿಶೇಷ ಕಾರ್ಯಕ್ರಮಕ್ಕೆ ಚಾಲನೆ: ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಉದ್ಯಮಿ ಶಶಿಧರ್ ಶೆಟ್ಟಿ:

    ಬೆಳ್ತಂಗಡಿ: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಧನುರ್ಮಾಸವನ್ನು ಒಂದು ತಿಂಗಳ ಕಾಲ ಸಾಮೂಹಿಕವಾಗಿ ವಿಷ್ಣು ಸಹಸ್ರನಾಮ ಪಠಣ ಮಾಡುವ ಮೂಲಕ ಅತ್ಯಂತ ವಿಶೇಷವಾಗಿ ಆಚರಿಸಲಾಯಿತು.  ಮಕರ ಸಂಕ್ರಾಂತಿ ದಿನದಂದು  ವಿಶೇಷ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಗಣ್ಯರು: ನಾವೂರು ಶ್ರೀ … Continue reading ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ: “ಪಾಂಚಜನ್ಯ”ವಿಶೇಷ ಕಾರ್ಯಕ್ರಮಕ್ಕೆ ಚಾಲನೆ: ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಉದ್ಯಮಿ ಶಶಿಧರ್ ಶೆಟ್ಟಿ: