ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಧರ್ಮಸ್ಥಳ ಭೇಟಿ

 

 

ಬೆಳ್ತಂಗಡಿ:ಭಾರತೀಯ ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಜ 17 ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ನಂತರ ಮಂಜುನಾಥ ಸ್ವಾಮಿಯ   ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು.

error: Content is protected !!