ಬೆಳ್ತಂಗಡಿ ಮೀಡಿಯಾ ಕ್ಲಬ್: ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಆಯ್ಕೆ: ಗೌರವ ಅಧ್ಯಕ್ಷರಾಗಿ ಸತೀಶ್ ಪೆರ್ಲೆ

ಬಾಲಕೃಷ್ಣ ಶೆಟ್ಟಿ          ಸತೀಶ್ ಪೆರ್ಲೆ

ಬೆಳ್ತಂಗಡಿ: ಮೀಡಿಯಾ ಕ್ಲಬ್‌ನ ವಾರ್ಷಿಕ ಮಹಾಸಭೆಯು ಫೆ. 13 ರಂದು ನಡೆದಿದ್ದು ಸಭೆಯಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಿತು.

ದಿನೇಶ್ ಕೋಟ್ಯಾನ್

ಶರತ್ ಗೌಡ

ಮೀಡಿಯಾ ಕ್ಲಬ್ ನ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಅವರನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಸತೀಶ್ ಪೆರ್ಲೆ, ಉಪಾಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಶರತ್ ಗೌಡ, ಕೋಶಾಧಿಕಾರಿಯಾಗಿ ದಿನೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ನಿತಿನ್ ಕನ್ಯಾಡಿ , ಜೊತೆಕಾರ್ಯದರ್ಶಿಯಾಗಿ ಅನಂತ್ ಭಟ್ ಆಯ್ಕೆಯಾಗಿದ್ದಾರೆ.

error: Content is protected !!