ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ: ನೂತನ ಮಂಡಲ ಸಮಿತಿ ರಚನೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಮಂಡಲ ಅಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಪಿ. ನೇಮಕಗೊಂಡಿದ್ದಾರೆ.

ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ,  ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾರ್ ಜೈನ್, ಆಶಾ ಸಾಲ್ಡಾನ, ಅಶ್ವಿನಿ ನಾಯಕ್, ಕೋಶಾಧಿಕಾರಿಯಾಗಿ ಜಯಂತ ಗೌಡ ಗುರಿಪಳ್ಳ, ಕಾರ್ಯಾಲಯ ಕಾರ್ಯದರ್ಶಿಯಾಗಿ ಜಯಾನಂದ ಕಲ್ಲಾಪು ಅವರನ್ನು ಆಯ್ಕೆ ಮಾಡಲಾಗಿದೆ.

ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು
ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಯಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ

ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ

ರೈತಮೋರ್ಚಾ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾಗಿ ದೀವಿನ್ ಚಾರ್ಮಾಡಿ, ಯೋಗೀಶ್ ಗೌಡ ಆಲಂಬಿಲ

ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮಣ ಪಿಲಿಪಂಜರ, ಹೇಮಚಂದ್ರ ಹತ್ಯಡ್ಕ

ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ.ಕೆ., ಪ್ರಧಾನ ಕಾರ್ಯದರ್ಶಗಳಾಗಿ ಉಮೇಶ್ ನ್ಯಾಯತರ್ಪು, ನವೀನ್ ಬರೆಂಗಾಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

error: Content is protected !!