ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು: ವಿಸ್ತೃತ ಅಡುಗೆ ಕೊಠಡಿ ಉದ್ಘಾಟನೆ

ಕುವೆಟ್ಟು :ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಇದರ ಅಡುಗೆ ಕೋಣೆಯ ಬಲವರ್ಧನೆಯ ವಿಸ್ತೃತ ಕೊಠಡಿ ಉದ್ಘಾಟನೆಗೊಂಡಿದೆ.

ದಾನಿಗಳೂ, ನಿವೃತ್ತ ಬ್ಯಾಂಕ್ ಮ್ಯಾನೇಜರ್ ಆದ ಗೋವಿಂದ ಭಟ್ ಅವರು ಸಾಂಕೇತಿಕವಾಗಿ ಕೊಠಡಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಉಪಾಧ್ಯಕ್ಷರಾದ ಲಾವಣ್ಯ, ಎಸ್ ಡಿ ಎಮ್ ಸಿ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

error: Content is protected !!