ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ:ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ:

 

 

 

 

ಬೆಳ್ತಂಗಡಿ:ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕೇಂದ್ರ ಸರ್ಕಾರ ಜನತೆಗೆ ಗುಡ್ ನ್ಯೂಸ್ ನೀಡಿದೆ, ಪೆಟ್ರೋಲ್  ಹಾಗೂ ಡಿಸೇಲ್ ಬೆಲೆ ಇಳಿಕೆ ಮಾಡಿದೆ.

ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನು 2 ರೂ.ಗಳವರೆಗೆ ಇಳಿಕೆ ಮಾಡಲಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

error: Content is protected !!