ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು,ಚಾಲಕ ಗಂಭೀರ: ಜಾರಿಗೆಬೈಲು ಸಮೀಪ ನಡೆದ ಘಟನೆ:

 

 

 

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಕಳಿಯ ಗ್ರಾಮದ ಜಾರಿಗೆಬೈಲು ಎಂಬಲ್ಲಿ ಮಾ 15ರ ಮಧ್ಯಾಹ್ನ ನಡೆದಿದೆ. ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಜಾರಿಗೆ ಬೈಲು ಎಂಬಲ್ಲಿ ಗುರುವಾಯನಕೆರೆ ಕಡೆಯಿಂದ ಆತೀ ವೇಗವಾಗಿ ಬಂದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದು ಪಲ್ಟಿಯಾಗಿದೆ. ಈ ವೇಳೆ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಕಾರು ಚಾಲಕ ಉಡುಪಿಯವರೆಂದು ತಿಳಿದು ಬಂದಿದೆ.

error: Content is protected !!