ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟಣೆಗೆ ಕ್ಷಣಗಣನೆ: ಚುನಾವಣಾ ದಿನ ಘೋಷಣೆಯಾದ ಬೆನ್ನಲ್ಲೇ ಮಾದರಿ ನೀತಿ ಸಂಹಿತೆ ಜಾರಿ!

ಬೆಂಗಳೂರು: ಲೋಕಸಭೆ ಚುನಾವಣೆಯ ದಿನಾಂಕ ಇಂದು ಪ್ರಕಟವಾಗಲಿದ್ದು ಕ್ಷಣಗಣನೆ ಆರಂಭವಾಗಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೊಷ್ಠಿ ಮೂಲಕ ಲೋಕಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಲಿದೆ. ಆದರೆ ಈ ಬೆನ್ನಲ್ಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.

ನೀತಿ ಸಂಹಿತೆ ಜಾರಿ ಬಳಿಕ ಜನಪ್ರತಿನಿಧಿಗಳ ಹಿಡಿತ ಕಳೆದುಕೊಳ್ಳುವ ಆಡಳಿತ ಯಂತ್ರ, ಅಧಿಕಾರಿಗಳ ತೆಕ್ಕೆಗೆ ಬರಲಿದೆ. ಇದರಿಂದಾಗಿ ಜಿಲ್ಲಾಡಳಿತ ಒಳಗೊಂಡು ರಾಜ್ಯದ ಇಡೀ ಆಡಳಿತ ಯಂತ್ರ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯಲಿದೆ. ಚುನಾವಣೆ ಮುಗಿದು ಫಲಿತಾಂಶ ಬರುವವರೆಗೂ ಅಂದರೆ ಸುಮಾರು 2ತಿಂಗಳ ಕಾಲ ಈ ನೀತಿ ಸಂಹಿತೆ ಜಾರಿಯಲ್ಲಿರ

error: Content is protected !!