ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಮನೆಗೆ ಬೃಜೇಶ್ ಚೌಟ ಭೇಟಿ:

 

 

ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಉದ್ಯಮಿ ಕೊಡುಗೈ ದಾನಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಮನೆಗೆ ಭೇಟಿ ನೀಡಿ ಅವರ ಮಾತೃಶ್ರೀ ಕಾಶಿಶೆಟ್ಟಿಯವರ ಆಶೀರ್ವಾದ ಪಡೆದುಕೊಂಡರು. ಈ ವೇಳೆ ನವಶಕ್ತಿ ಕುಟುಂಬಸ್ಥರು ಆತ್ಮೀಯವಾಗಿ ಬೃಜೇಶ್ ಚೌಟ ಅವರನ್ನು  ಬರಮಾಡಿ ಕೊಂಡರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ,ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ , ಪ್ರಭಾಕರ ಶೆಟ್ಟಿ ಉಪ್ಪಡ್ಕ, ಸೇರಿದಂತೆ ಇನ್ನಿತರ ಪ್ರಮುಖರು , ಉಪಸ್ಥಿತರಿದ್ದರು.

error: Content is protected !!