ಬೆಳ್ತಂಗಡಿಯ ಹಳೇಕೋಟೆ ಬಳಿ ಸಂಭವಿಸಿದ್ದ ಭೀಕರ ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಾವು!

 

 

 

 

 

 

 

ಬೆಳ್ತಂಗಡಿ: ಪಿಕಪ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಮಾ.25ರಂದು ಸಂಭವಿಸಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಇಂದು ರಾತ್ರಿ ಸುಮಾರು 8.15 ಗಂಟೆಗೆ  ಕೊನೆಯುಸಿರೆಳೆದಿದ್ದಾನೆ.
ತೌಸಿಫ್ ಲಾಯಿಲರವರ ಪುತ್ರ ತೌಫಿಕ್ (17) ಎಂಬವರು ಭೀಕರ ಅಪಘಾತದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು . ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೆ ಇಂದು ರಾತ್ರಿ  ಚಿಕಿತ್ಸೆಗೆ ಸ್ಪಂದಿಸದೇ   ಸಾವನ್ನಪ್ಪಿದ್ದಾರೆ.

error: Content is protected !!