ಬಿಜೆಪಿ ಜಿಲ್ಲಾ ಸಹಕಾರ ಪ್ರಕೋಷ್ಠ ಸಹ ಸಂಚಾಲಕರಾಗಿ ರಕ್ಷಿತ್ ಪಣೆಕ್ಕರ ಆಯ್ಕೆ:

 

 

 

 

ಬೆಳ್ತಂಗಡಿ : ಬಿಜೆಪಿ ಜಿಲ್ಲಾ ಸಹಕಾರ ಪ್ರಕೋಷ್ಠ ಸಹ ಸಂಚಾಲಕರಾಗಿ ರಕ್ಷಿತ್ ಪಣೆಕ್ಕರ ಆಯ್ಕೆಯಾಗಿದ್ದಾರೆ.
ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಇವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.‌ಇದೀಗ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಪ್ರಕೋಷ್ಟದ ಸಹಕಾರ ಪ್ರಕೋಷ್ಠದ ಸಹ ಸಂಚಾಲಕರಾಗಿ ನೇಮಕಗೊಳಿಸಿದ್ದು ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

error: Content is protected !!