ತುಮಕೂರು ಮೂವರ ಬೆಂಕಿ ಹಚ್ಚಿ ಕೊಲೆಗೈದ ಪ್ರಕರಣ: ವಾರದ ಬಳಿಕ ಊರಿಗೆ ತಲುಪಿದ ಮೃತದೇಹ

 

 

 

ಬೆಳ್ತಂಗಡಿ : ತುಮಕೂರಿನ ಕುಚ್ಚಂಗಿ ಕೆರೆಯಲ್ಲಿ ನಿಧಿ ಅಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು  ಭೀಕರವಾಗಿ ಕೊಲೆಗೈಯಲಾಗಿದ್ದು , ಕಾರು ಸಹಿತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪರಿಣಾಮ ರೇಹದ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಡಿಎನ್ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಮಂದಿಗೆ 7 ದಿನದ ಬಳಿಕ ಹಸ್ತಾಂತರ ಮಾಡಿದ್ದು.ಮಾ.29 ರಂದು ಶುಕ್ರವಾರ ಬೆಳಗ್ಗೆ ಉಜಿರೆಗೆ ತಲುಪಿದೆ.

ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದೆ.ಅಲ್ಲಿ ಅಂತಿಮ ವಿದಿವಿಧಾನ ನೆರವೇರಿಸಲಾಗಿದೆ.

error: Content is protected !!