ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಗೋ ಸಾಗಾಟ: ಬೆನ್ನಟ್ಟಿ ಹಿಡಿದ ವೇಣೂರು ಪೊಲೀಸರು: ರಸ್ತೆಯಲ್ಲೇ ವಾಹನ ಬಿಟ್ಟು ಪರಾರಿಯಾದ ಗೋ ಕಳ್ಳರು:

    ಬೆಳ್ತಂಗಡಿ; ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಗೋ ಸಾಗಾಟ ಮಾಡುತಿದ್ದ ವಾಹನವನ್ನು ವೇಣೂರು ಪೊಲೀಸರು ಬಜಿರೆಯಲ್ಲಿ ಪತ್ತೆಹಚ್ಚಿ ನಾಲ್ಕು ಗೋವುಗಳನ್ನು ರಕ್ಷಿಸಿದ್ದಾರೆ. ಶನಿವಾರ ಸಂಜೆಯ ವೇಳೆ ವೇಣೂರು ಪೊಲೀಸರು ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ … Continue reading ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಗೋ ಸಾಗಾಟ: ಬೆನ್ನಟ್ಟಿ ಹಿಡಿದ ವೇಣೂರು ಪೊಲೀಸರು: ರಸ್ತೆಯಲ್ಲೇ ವಾಹನ ಬಿಟ್ಟು ಪರಾರಿಯಾದ ಗೋ ಕಳ್ಳರು: