ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆ!


ಬೆಳ್ತಂಗಡಿ : ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.22ರಂದು ನಡೆದಿದ್ದು ನಿನ್ನೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಗಣೇಶ್ ಯಾನೆ ಕುಶಾಲಪ್ಪ (38) ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿದ್ದು ಏ.22ರಂದು ಮನೆ ಸಮೀಪ ವಿಷ ಸೇವಿಸಿ ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಏ.23ರಂದು ಮೃತಪಟ್ಟಿದ್ದಾರೆ.

ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

error: Content is protected !!