ಅಹಮದಾಬಾದ್, ಲೋಕಸಭಾ ಚುನಾವಣೆ, ಕರ್ನಾಟಕ ಸಮಾಜ ಸಮ್ಮೇಳನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತಯಾಚನೆ:ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಭಾಗಿ:

 

 

ಗುಜರಾತ್:ಅಹಮದಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಭಾಗವಹಿಸಿ  ಮತಯಾಚನೆಗೈದು ಅಮಿತ್ ಶಾ  ಅತ್ಯಧಿಕ ಮತಗಳಿಂದ ಅವರನ್ನು  ಗೆಲ್ಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

error: Content is protected !!