ಬೆಳ್ತಂಗಡಿ: ಮುಳಿಯ ಚಿನ್ನೋತ್ಸವದ ಪ್ರಯುಕ್ತ ಮಕ್ಕಳಿಗೆ ‘ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ: ಸ್ಪರ್ಧಾರ್ಥಿಗಳ ಫಲಿತಾಂಶ ಪ್ರಕಟ

 

ಬೆಳ್ತಂಗಡಿ: ಮುಳಿಯ ಚಿನ್ನೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಮಕ್ಕಳಿಗೆ ಆಯೋಜಿಸಿದ್ದ ‘ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.


ಮೇ 11 ರಂದು ಬೆಳಗ್ಗೆ 10 ಗಂಟೆಯಿಂದ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ 2 ವಿಭಾಗದಲ್ಲಿ ಸ್ಪರ್ಧೆ ನಡೆದಿದ್ದು ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಪೂಜಾರಿ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

 

                       

          ಪ್ರಥಮ: ನಿಧಿ ಕೈರಂಗಲ                       ದ್ವಿತೀಯ : ತ್ರಿಷಾ ಗೋಳಿಯಂಗಡಿ         ತೃತೀಯ: ಮಹೋಜಸ್ .ಪಿ        

ಚಿತ್ರಕಲೆ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿದ್ದು 1 ರಿಂದ 6 ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ನಿಧಿ ಕೈರಂಗಲ, ದ್ವಿತೀಯ ಬಹುಮಾನವನ್ನು ತ್ರಿಷಾ ಗೋಳಿಯಂಗಡಿ, ತೃತೀಯ ಬಹುಮಾನವನ್ನು ಮಹೋಜಸ್ ಪಿ ಪಡೆದುಕೊಂಡರು.

             

       ಪ್ರಥಮ:ನಿನಾದ್ ಕೈರಂಗಲ                    ದ್ವಿತೀಯ : ಅನನ್ಯ ಕಕ್ಕಿಂಜೆ                   ತೃತೀಯ:  ಭುವಿ ಸಜಿಪ

6ರಿಂದ 12 ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ನಿನಾದ್ ಕೈರಂಗಲ, ದ್ವಿತೀಯ ಬಹುಮಾನವನ್ನು ಅನನ್ಯ ಕಕ್ಕಿಂಜೆ, ತೃತೀಯ ಬಹುಮಾನವನ್ನು ಭುವಿ ಸಜಿಪ ಪಡೆದುಕೊಂಡರು.

ಕಾರ್ಯಕ್ರಮವಮನ್ನು ಯುವ ಸಾಹಿತಿ ಚಂದ್ರಹಾಸ ಕಾರ್ಯಕ್ರಮ ನಿರೂಪಿಸಿದರು. ಮುಳಿಯ ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು.

 

 

 

error: Content is protected !!