ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಕನ್ನಡ ಮಾಧ್ಯಮ ಶಾಲೆಯ ಜಿಲ್ಲಾ ಸಾಧಕಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಪಡೆದ ಕನ್ನಡ ಮಾಧ್ಯಮ ಶಾಲೆಯ ಜಿಲ್ಲಾ ಸಾಧಕಿಯನ್ನು ಶಾಸಕ ಹರೀಶ್ ಪೂಂಜರವರು ಅಭಿನಂದಿಸಿದ್ದಾರೆ.

ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿನ ವಿದ್ಯಾರ್ಥಿನಿ ಕು.ತನುಶ್ರೀ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ , ಜಯಾನಂದ ಗೌಡ, ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಿಮ, ಮುಖಂಡರಾದ ಮಂಜುನಾಥ್ ಶೆಟ್ಟಿ ನಿಡಿಗಲ್, ಕೊರಗಪ್ಪ, ಧರ್ಣಪ್ಪ, ಬಿಜೆಪಿ ಬೂತ್ ಅಧ್ಯಕ್ಷರಾದ ಸುಧೀರ್ ಅಂಕೋಣಿಮಾರ್ ಉಪಸ್ಥಿತರಿದ್ದರು.

error: Content is protected !!