ಮಂಗಳೂರು, ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್: ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಕೇಸು ವಾಪಸ್:ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು..!

 

 

 

ಮಂಗಳೂರು:ಕಂಕನಾಡಿ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್ ಮಾಡಿದ್ದಾರೆ ಎಂದು ಆರೋಪಿಸಿ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಸ್ವಯಂ ಪ್ರೇರಿತ ಕೇಸನ್ನು ವಾಪಸ್ ಪಡೆದಿದ್ದಾರೆ.ಅದಲ್ಲದೇ ಸಮಾಜದಲ್ಲಿ ಶಾಂತಿಭಂಗವನ್ನುಂಟು ಮಾಡಿದ ಆರೋಪದಲ್ಲಿ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಹಾಗೂ ಕದ್ರಿ ಇನ್ಸ್ ಪೆಕ್ಟರ್ ಗೆ ರಜೆಯ ಸಜೆಯನ್ನೂ ನೀಡಲಾಗಿದೆ.ಎಂದು ತಿಳಿದು ಬಂದಿದೆ.

error: Content is protected !!