ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಜೂ.03ರಂದು ನಡೆದಿದ್ದು ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ ಮಾಡಿದರು.


ಬೂತ್ ಗೆ ಬಳಿ ಬಂದು ಪಕ್ಷದ ಪದಾಧಿಕಾರಿಗಳನ್ನು ಭೇಟಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಕಾಶಿಪಟ್ಣ,ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಚುನಾವಣಾ ಉಸ್ತುವಾರಿಗಳು ಉಪಸ್ಥಿತರಿದ್ದರು.

error: Content is protected !!