ಬೆಳ್ತಂಗಡಿ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಶಾಸಕ ಹರೀಶ್ ಪೂಂಜ, ಹಾಗೂ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಮತದಾನ

ಬೆಳ್ತಂಗಡಿ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಬೆಳ್ತಂಗಡಿ ತಾಲೂಕಿನಲ್ಲಿ ಜೂ.03ರಂದು ಸುಸೂತ್ರವಾಗಿ ನೆರವೇರಿದೆ.

ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಹಾಗೂ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್‌ರವರು ಚುನಾವಣೆಯಲ್ಲಿ ಭಾಗಿಯಾಗಿ ಮತಚಲಾಯಿಸಿದ್ದಾರೆ.

error: Content is protected !!