ಸಚಿವರಾಗಿ ಆಯ್ಕೆಯಾದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ:

 

 

ಬೆಳ್ತಂಗಡಿ:ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಆಯ್ಕೆಯಾದ ನರೇಂದ್ರ ಮೋದಿಯವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರುಗಳಾದ ಎಚ್.ಡಿ. ಕುಮಾರ ಸ್ವಾಮಿ, ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಅವರನ್ನು ಜೂ 10 ರಂದು  ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

error: Content is protected !!