ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು: ಸ್ಯಾಂಡಲ್ ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಅರೆಸ್ಟ್ ಆಗಿದ್ದಾರೆ.

ಬೆಂಗಳೂರು ಪೊಲೀಸರು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ಈ ಪ್ರಕರಣದಲ್ಲಿ ಈಗಾಗಲೆ 10 ಜನರನ್ನು ಬಂಧಿಸಲಾಗಿದೆ.

error: Content is protected !!