ರಾಜ್ಯದಲ್ಲಿ ತೀವ್ರಗೊಂಡ ಮುಂಗಾರು: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!

ದ.ಕ: ರಾಜ್ಯದಲ್ಲಿ ಮುಂಗಾರು ತೀವ್ರಗೊಳ್ಳುತ್ತಿದ್ದು ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ 7 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ,ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

error: Content is protected !!