ಇಂದಬೆಟ್ಟು,ತಾಯಿಗೆ ಕಾಡಿದ ಅನಾರೋಗ್ಯ : ಮನ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ:

 

 

 

 

 

ಬೆಳ್ತಂಗಡಿ: ತಾಯಿಗೆ ಕಾಡಿದ ಅನಾರೋಗ್ಯದಿಂದ ಬೇಸತ್ತು  ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಬೆಟ್ಟು ಗ್ರಾಮದಲ್ಲಿ ಜೂ 15 ರಂದು ನಡೆದಿದೆ.
ನಡ ಶಾಲೆಯ ಹತ್ತನೆ ತರಗತಿಯಲ್ಲಿ ಕಲಿಯುತಿದ್ದ ಇಂದಬೆಟ್ಟು ಗ್ರಾಮದ ಕಲ್ಲಾಜೆ ಸಮೀಪದ ವಿದ್ಯಾರ್ಥಿನಿ ತನ್ನ ತಾಯಿ ಅನಾರೋಗ್ಯದಿಂದ ಬಳಲುತಿದ್ದು ಇದರಿಂದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

error: Content is protected !!