ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್: ಜೂನ್ 24ರಂದು ಭಾರಿ ಮಳೆ ಸಾಧ್ಯತೆ.!

ಸಾಂದರ್ಭಿಕ ಚಿತ್ರ

 ದ.ಕ: ಜೂನ್ 22ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದ ಹವಾಮಾನ ಇಲಾಖೆ ಇದೀಗ ಜೂನ್ 24ರಂದು ಭಾರಿ ಮಳೆ ಸಾಧ್ಯತೆ ಹಿನ್ನಲೆ ರೆಡ್ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಜೂನ್ 24ರಂದು ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬೀದರ್, ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

error: Content is protected !!