ಜೂ 24 ರ ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ:

 

 

 

ಬೆಳ್ತಂಗಡಿ: ಜೂ 24 ಸೋಮವಾರ ಲಾಯಿಲ ಸಂಗಮ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಜಿಲ್ಲೆಯಲ್ಲಿ ರೆಡ್ ಆಲರ್ಟ್ ಇರುವುದರಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!