ಬೆಳ್ತಂಗಡಿ: ಲೋಕಸಭಾ ಚುನಾವಣಾ ನಿಮಿತ್ತ ಮಾರ್ಗ ಸೂಚಿಗಳನ್ವಯ ಕಾರ್ಕಳದ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ನಾಗೇಶ್ ಕದ್ರಿ ಅವರು ಮತ್ತೆ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಲು ಪುನರ್ ನಿಯುಕ್ತಿಗೊಂಡಿದ್ದಾರೆ.