ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ರೆಡ್ ಅಲರ್ಟ್ : ಭಾರೀ ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ:

 

 

ಬೆಳ್ತಂಗಡಿ:  ಕರಾವಳಿ  ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತಿದ್ದು ಭಾರತೀಯ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ದಕ್ಷಿಣ ಕನ್ನಡ ಹಾಗೂ  ಉಡುಪಿ ಜಿಲ್ಲೆಯ ಶಾಲೆಗಳಿಗೆ ಜುಲೈ 06 ಶನಿವಾರ ರಜೆ ಘೋಷಿಸಲಾಗಿದೆ.

 

 

 

.ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ  ಖಾಸಗಿ ಪ್ರಾಥಮಿಕ  ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ( 12 ನೇ )  ಭಾರೀ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

error: Content is protected !!