ಜು. 12ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ..!

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಕರಾವಳಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಜು.09ರವರೆಗೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆ ಈಗ ಜು.12ರವರೆಗೆ ಮಳೆ ಮುಂದುವರಿಯಲಿದೆ ಎಂದಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ತಿಳಿಸಿದೆ.

error: Content is protected !!