ದ.ಕ.ಜಿಲ್ಲೆ ಭಾರೀ ಮಳೆ, ಇಂದು (ಜು15) ಶಾಲೆಗಳಿಗೆ ರಜೆ ಘೋಷಣೆ:

 

 

ಬೆಳ್ತಂಗಡಿ:  ಕರಾವಳಿ  ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತಿದ್ದು ಭಾರತೀಯ ಹವಾಮಾನ ಇಲಾಖೆ  ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ದಕ್ಷಿಣ ಕನ್ನಡ  ಜಿಲ್ಲೆಯ ಶಾಲೆಗಳಿಗೆ ಜುಲೈ 15  ಸೋಮವಾರ ರಜೆ ಘೋಷಿಸಲಾಗಿದೆ.

 

 

ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ  ಖಾಸಗಿ ಪ್ರಾಥಮಿಕ  ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ(12ನೇ )ತರಗತಿಗಳಿಗೆ  ಭಾರೀ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

error: Content is protected !!