ಬಂಟ್ಬಾಳ ಗದ್ದೆಗೆ ಉರುಳಿ ಬಿದ್ದ ಖಾಸಗಿ ಬಸ್: ಅದೃಷ್ಟವಶಾತ್ ಅಪಾಯದಿಂದ ಪಾರಾದ ಪ್ರಯಾಣಿಕರು:

 

 

ಬಂಟ್ವಾಳ: ಬಿ.ಸಿ.ರೋಡ್ ಸರಪಾಡಿ – ಅಜಿಲಮೊಗರು ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜ ಎಂಬಲ್ಲಿ ಪಲ್ಟಿಯಾಗಿ ಗದ್ದೆಗೆ ಉರುಳಿ ಬಿದ್ಸ  ಘಟನೆ ಸೋಮವಾರ ನಡೆದಿದೆ.
ಬಸ್ಸು ಸಂಪೂರ್ಣವಾಗಿ ಗದ್ದೆಗೆ ಉರುಳಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!