ಮಲೆಬೆಟ್ಟು : ಬೈಕ್ – ಪಿಕಪ್ ಡಿಕ್ಕಿ: ಬೈಕ್ ಸವಾರ ಗಂಭೀರ: ರಸ್ತೆಯಲ್ಲೆ ಹರಿದ ನೆತ್ತರು..!

ಬೆಳ್ತಂಗಡಿ: ಬೈಕ್ – ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಲೆಬೆಟ್ಟು, ನಿನ್ನಿಕಲ್ಲು ರಸ್ತೆ ಬಳಿ ಆ.13ರ ಬೆಳಗ್ಗೆ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಬೆಳಾಲು ಗ್ರಾಮದ ಮಂಜೂತ್ತು ಉಮೇಶ್ ಎಂ.ಜಿ. ಯವರ ಪುತ್ರ, ಗುರುವಾಯನಕೆರೆ ಖಾಸಗಿ ಕಾಲೇಜು ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು,  ಬೈಕ್ ಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

error: Content is protected !!