ಬೆಳ್ತಂಗಡಿ: ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರಿಗೆ ಪೂರ್ತಿ ದಾಖಲೆಗಳೊಂದಿಗೆ ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜಾ ಜೊತೆಗಿದ್ದರು.