ಬೆಂಗಳೂರು: ಮೂಡಾ ಹಗರಣ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದ್ದು ಸೆ.26ರಂದು ವಿಧಾನಸೌಧದ ಗಾಂಧಿಪ್ರತಿಮೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆದಿದೆ.
ಈ ಪ್ರತಿಭಟನೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.