ಹೊಸ್ಮಾರು : ಗೂಡ್ಸ್ ಟೆಂಪೊ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ: ಬೈಕಿನಲ್ಲಿದ್ದ ನಾಲ್ವರು ದಾರುಣ ಸಾವು..!

ಹೊಸ್ಮಾರು: ಗೂಡ್ಸ್ ಟೆಂಪೊ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಪಾಜೆಗುಡ್ಡೆ ಎಂಬಲ್ಲಿ ಸೆ.30ರಂದು ಸಂಭವಿಸಿದೆ.

ಕಾರ್ಕಳ- ಬೆಳ್ತಂಗಡಿ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು ಬೈಕಿನಲ್ಲಿದ್ದ ಪತಿ, ಪತ್ನಿ ಮತ್ತು  ಇಬ್ಬರು ಪುಟ್ಟ ಮಕ್ಕಳು ಸೇರಿ ನಾಲ್ವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಪಟ್ಟವರು ಬೆಳ್ತಂಗಡಿ ತಾಲೂಕಿನ  ವೇಣೂರು ಸಮೀಪದವರೆಂದು ಹೇಳಲಾಗಿದೆ.

error: Content is protected !!